Versions
KNV ಅವರು ಎರಡನೇ ತಿಂಗಳಿನ ಹದಿನೈದನೇ ದಿವಸದ ಸಾಯಂಕಾಲದಲ್ಲಿ ಆಚರಿಸಲಿ, ಅದನ್ನು ಹುಳಿಯಿಲ್ಲದ ರೊಟ್ಟಿಗಳ ಸಂಗಡಲೂ ಕಹಿಯಾದವುಗಳ ಸಂಗಡಲೂ ಊಟ ಮಾಡಬೇಕು.
ERVKN ಅಂಥವರು ಎರಡನೆಯ ತಿಂಗಳಿನ ಹದಿನಾಲ್ಕನೆಯ ದಿನದ ನಸುಸಂಜೆ ವೇಳೆಯಲ್ಲಿ ಪಸ್ಕಹಬ್ಬವನ್ನು ಆಚರಿಸಬೇಕು. ಆ ಸಮಯದಲ್ಲಿ ಅವರು ಪಸ್ಕದ ಕುರಿಮರಿಯ ಮಾಂಸವನ್ನು ಹುಳಿಯಿಲ್ಲದ ರೊಟ್ಟಿಗಳೊಡನೆ ಮತ್ತು ಕಹಿಯಾದ ಸೊಪ್ಪುಗಳೊಡನೆ ಊಟಮಾಡಬೇಕು.
IRVKN ಅಂಥವರು ಎರಡನೆಯ ತಿಂಗಳಿನ ಹದಿನಾಲ್ಕನೆಯ ದಿನದ ಸಂಜೆಯ ವೇಳೆಯಲ್ಲಿ ಅದನ್ನು ಆಚರಿಸಬೇಕು. ಆ ಪಶುವಿನ ಮಾಂಸವನ್ನು ಹುಳಿಯಿಲ್ಲದ ರೊಟ್ಟಿಗಳ ಮತ್ತು ಕಹಿಯಾದ ಸೊಪ್ಪುಗಳ ಸಂಗಡ ಊಟಮಾಡಬೇಕು.