Bible Versions
Bible Books

Numbers 9:13 (WEB) World English Bible

Versions

KNV   ಆದರೆ ಶುದ್ಧನಾದ ಮನುಷ್ಯನೂ ಪ್ರಯಾಣಮಾಡದವನೂ ಪಸ್ಕವನ್ನು ಆಚರಿಸುವದಕ್ಕೆ ತಪ್ಪಿದರೆ ಅವನನ್ನು ಅವನ ಜನರೊಳಗಿಂದ ತೆಗೆದುಹಾಕಬೇಕು; ಅವನು ಕರ್ತನ ಅರ್ಪಣೆಯನ್ನು ಅದರ ಸಮಯದಲ್ಲಿ ತಾರದಿದ್ದ ಕಾರಣ ಮನುಷ್ಯನು ತನ್ನ ಪಾಪವನ್ನು ಹೊತ್ತುಕೊಳ್ಳಬೇಕು.
ERVKN   ಆದರೆ ಯಾವನಾದರೂ ಶುದ್ಧನಾಗಿದ್ದರೂ ಪ್ರಯಾಣದಲ್ಲಿಲ್ಲದಿದ್ದರೂ ಪಸ್ಕಹಬ್ಬವನ್ನು ಆಚರಿಸದಿದ್ದರೆ, ಅವನನ್ನು ಅವನ ಜನರಿಂದ ಬಹಿಷ್ಕರಿಸಬೇಕು. ಅವನು ಯೆಹೋವನಿಂದ ನೇಮಕವಾದ ಯಜ್ಞವನ್ನು ಸರಿಯಾದ ಕಾಲದಲ್ಲಿ ಸಮರ್ಪಿಸದೆ ಹೋದದ್ದರಿಂದ ಅವನು ದೋಷಿಯಾಗಿದ್ದಾನೆ ಮತ್ತು ಅವನಿಗೆ ಶಿಕ್ಷೆಯಾಗಬೇಕು.
IRVKN   ಆದರೆ ಯಾವನಾದರೂ ಶುದ್ಧನಾಗದೆ, ಪ್ರಯಾಣಮಾಡದೆ ಇದ್ದು ಪಸ್ಕಹಬ್ಬವನ್ನು ಆಚರಿಸಲು ತಪ್ಪಿದರೆ ಅವನನ್ನು ಕುಲದಿಂದ ಹೊರಗೆ ಹಾಕಬೇಕು. ಅವನು ಯೆಹೋವನಿಂದ ನೇಮಿತವಾದ ಯಜ್ಞವನ್ನು ನೇಮಕವಾದ ಕಾಲದಲ್ಲಿ ಸಮರ್ಪಿಸದೆ ಹೋದುದರಿಂದ ತನ್ನ ದೋಷಫಲವನ್ನು ಅನುಭವಿಸಬೇಕು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us