Bible Versions
Bible Books

Numbers 9:7 (WEB) World English Bible

Versions

KNV   ಮನುಷ್ಯರು ಅವನ ಸಂಗಡ ಮಾತನಾಡಿ--ನಾವು ಸತ್ತ ಮನುಷ್ಯನ ದೇಹವನ್ನು ಮುಟ್ಟಿದ್ದರಿಂದ ಅಶುದ್ಧರಾದೆವು; ಆದದರಿಂದ ನಾವು ಇಸ್ರಾಯೇಲ್‌ ಮಕ್ಕಳ ಮಧ್ಯದಲ್ಲಿ ಕರ್ತನ ಅರ್ಪಣೆ ಯನ್ನು ಅದರ ಸಮಯದಲ್ಲಿ ಅರ್ಪಿಸದ ಹಾಗೆ ನಮಗೆ ಯಾಕೆ ಅಡ್ಡಿಯಾಗಬೇಕು ಅಂದರು.
ERVKN   “ನಾವು ಮನುಷ್ಯ ಶವವನ್ನು ಮುಟ್ಟಿದ್ದರಿಂದ ಅಶುದ್ಧರಾಗಿದ್ದೇವೆ. ಆದರೆ ನೇಮಕವಾದ ಕಾಲದಲ್ಲಿ ಯೆಹೋವನ ಪಸ್ಕಹಬ್ಬದ ಯಜ್ಞವನ್ನು ಇತರ ಇಸ್ರೇಲರೊಡನೆ ಅರ್ಪಿಸುವುದಕ್ಕೆ ಸಾಧ್ಯವಿಲ್ಲವೇ?” ಎಂದು ಕೇಳಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us