Versions
KNV ಒಳ್ಳೆಯವನು ಮೊಮ್ಮಕ್ಕಳಿಗೆ ಆಸ್ತಿಯನ್ನು ಬಿಡುವನು; ಪಾಪಿಯ ಸೊತ್ತು ನೀತಿ ವಂತರಿಗೆ ಇಡಲ್ಪಟ್ಟಿದೆ.
ERVKN ಒಳ್ಳೆಯವನಲ್ಲಿ ತನ್ನ ಮಕ್ಕಳಿಗೂ ಮೊಮ್ಮಕ್ಕಳಿಗೂ ಕೊಡಲು ಐಶ್ವರ್ಯವಿರುವುದು. ಕಟ್ಟಕಡೆಯಲ್ಲಿ, ಕೆಡುಕರು ಹೊಂದಿರುವದೆಲ್ಲಾ ಒಳ್ಳೆಯವರ ಪಾಲಾಗುವುದು.
IRVKN ಒಳ್ಳೆಯವನ ಆಸ್ತಿ ಸಂತತಿಯವರಿಗೆ ಬಾಧ್ಯ,
ಪಾಪಿಯ ಸೊತ್ತು ಸಜ್ಜನರಿಗೆ ಗಂಟು.