Versions
KNV ಕಣ್ಣುಗಳ ಬೆಳಕು ಹೃದಯವನ್ನು ಸಂತೋಷಪಡಿಸುತ್ತದೆ; ಒಳ್ಳೆಯ ವಾರ್ತೆಯು ಎಲುಬು ಗಳನ್ನು ಪುಷ್ಟಿಮಾಡುತ್ತದೆ.
ERVKN ನಗುಮುಖವು ಜನರನ್ನು ಸಂತೋಷಗೊಳಿಸುವುದು; ಒಳ್ಳೆಯ ಸುದ್ದಿಯಿಂದ ಜನರ ಆರೋಗ್ಯ ಹೆಚ್ಚುವುದು.
IRVKN * ಮೂಲತಃ ಕಣ್ಣಿನ ಬೆಳಕು. ಹಸನ್ಮುಖ ಹೃದಯಕ್ಕೆ ಆನಂದ,
† ಮೂಲತಃ ಕಿವಿಗೆ ಬಿದ್ದ ಒಳ್ಳೆಯ ಸುದ್ದಿ ಎಲುಬಿಗೆ ಪುಷ್ಟಿ. ಶುಭಸಮಾಚಾರ ದೇಹಕ್ಕೆ ಆರೋಗ್ಯ.