Versions
KNV ನಾಚಿಕೆಪಡಿಸುವ ಮಗನ ಮೇಲೆ ಜ್ಞಾನಿ ಯಾದ ಸೇವಕನು ಆಳುವವನಾಗಿ ಸಹೋದರರಲ್ಲಿ ಬಾಧ್ಯತೆಗೆ ಪಾಲುಗಾರನಾಗುವನು.
ERVKN ಜ್ಞಾನಿಯಾದ ಸೇವಕನು ತನ್ನ ಯಜಮಾನನ ಅಯೋಗ್ಯ ಮಗನನ್ನೇ ತನ್ನ ಹತೋಟಿಯಲ್ಲಿಟ್ಟುಕೊಳ್ಳುವನು; ಅವನ ಸಹೋದರರೊಂದಿಗೂ ಆಸ್ತಿಯಲ್ಲಿ ಪಾಲು ಹೊಂದುವನು.
IRVKN ಜಾಣನಾದ ಆಳು ಮಾನಕಳೆದ ಮನೆಮಗನ ಮೇಲೆ ಅಧಿಕಾರಮಾಡುವನು,
ಮನೆಮಕ್ಕಳೊಂದಿಗೆ ಬಾಧ್ಯತೆಯನ್ನು ಹೊಂದುವನು.