Versions
KNV ಕರ್ತನ ಭಯವು ಜೀವಕ್ಕೆ ಒಲಿಯುತ್ತದೆ; ಅದನ್ನು ಹೊಂದಿದ ವನು ತೃಪ್ತನಾಗಿ ನೆಲೆಗೊಳ್ಳುವನು; ಅವನಿಗೆ ಕೇಡು ಸಂಭವಿಸುವದಿಲ್ಲ.
ERVKN ಭಯಭಕ್ತಿಯು ಒಳ್ಳೆಯ ಜೀವನಕ್ಕೆ ನಡೆಸುತ್ತದೆ. ಅದು ಅವನಿಗೆ ತೃಪ್ತಿಯನ್ನೂ ಕೊಡುವುದು; ಕೇಡಿನಿಂದಲೂ ತಪ್ಪಿಸಿ ಕಾಪಾಡುವುದು.
IRVKN ಯೆಹೋವನ ಭಯವು ಜೀವದಾಯಕವು,
ಭಯಭಕ್ತಿಯುಳ್ಳವನು ತೃಪ್ತನಾಗಿ ನೆಲೆಗೊಳ್ಳುವನು,
ಅವನಿಗೆ ಕೇಡು ಸಂಭವಿಸದು.