Versions
KNV ಮನುಷ್ಯನ ಬುದ್ಧಿಹೀನತೆ ತನ್ನ ದಾರಿಯನ್ನು ತಪ್ಪಿಸುತ್ತದೆ; ಅವನ ಹೃದಯವು ಕರ್ತನಿಗೆ ವಿರೋಧವಾಗಿ ಉರಿಗೊಳ್ಳುತ್ತದೆ.
ERVKN ಮೂಢನ ಮೂಢತನವು ಅವನ ಜೀವನವನ್ನೇ ನಾಶಪಡಿಸುತ್ತದೆ. ಆದರೆ ಅವನು ದೂಷಿಸುವುದು ಯೆಹೋವನನ್ನೇ.
IRVKN ಮನುಷ್ಯನು ಮೂರ್ಖತನದಿಂದ ತನ್ನ ಗತಿಯನ್ನು ಕೆಡಿಸಿಕೊಂಡು,
ಯೆಹೋವನ ಮೇಲೆ ಕುದಿಯುವನು.