Versions
KNV ಭೋಗಾಸ ಕ್ತನು ಕೊರತೆಪಡುವನು; ದ್ರಾಕ್ಷಾರಸವನ್ನೂ ತೈಲವನ್ನೂ ಅಪೇಕ್ಷಿಸುವವನು ನಿರ್ಭಾಗ್ಯನಾಗುವನು.
ERVKN ಸುಖವನ್ನು ಪ್ರೀತಿಸುವವನು ಬಡವನಾಗುವನು. ದ್ರಾಕ್ಷಾರಸವನ್ನೂ ತೈಲವನ್ನೂ ಪ್ರೀತಿಸುವವನು ಐಶ್ವರ್ಯವಂತನಾಗಲಾರನು.
IRVKN ಭೋಗಾಸಕ್ತನು ಕೊರತೆಪಡುವನು,
ದ್ರಾಕ್ಷಾರಸವನ್ನು ಮತ್ತು ಸುಗಂಧ ತೈಲವನ್ನು ಆಶಿಸುವವನು ನಿರ್ಭಾಗ್ಯನಾಗುವನು.