Versions
KNV ಕಿವಿಗೊಟ್ಟು ಜ್ಞಾನಿ ಗಳ ಮಾತನ್ನು ಕೇಳು; ನನ್ನ ತಿಳುವಳಿಕೆಗೆ ನಿನ್ನ ಹೃದಯ ವನ್ನು ಪ್ರಯೋಗಿಸು.
ERVKN ನನ್ನ ಉಪದೇಶಗಳಿಗೆ ಕಿವಿಗೊಡು. ಜ್ಞಾನಿಗಳ ಉಪದೇಶವನ್ನೇ ನಾನು ನಿನಗೆ ಉಪದೇಶಿಸುವೆನು. ಈ ಉಪದೇಶಗಳಿಂದ ಕಲಿತುಕೊ.
IRVKN {ಜ್ಞಾನಿಗಳ ಮಾತುಗಳು} PS ಕಿವಿಗೊಟ್ಟು ಜ್ಞಾನಿಗಳ ಮಾತುಗಳನ್ನು ಕೇಳು,
ನನ್ನ ಜ್ಞಾನಬೋಧೆಗೆ ಮನಸ್ಸು ಕೊಡು.