Versions
KNV ಪಾಪಿಗಳಿಗಾಗಿ ನಿನ್ನ ಹೃದಯವು ಅಸೂಯೆಪಡದಿರಲಿ; ನೀನು ದಿನವೆಲ್ಲಾ ಕರ್ತನ ಭಯ ದಲ್ಲಿ ಇರು.
ERVKN ಕೆಡುಕರ ಬಗ್ಗೆ ಹೊಟ್ಟೇಕಿಚ್ಚುಪಡಬೇಡ. ಆದರೆ ಯೆಹೋವನಲ್ಲಿ ಭಯಭಕ್ತಿಯಿಂದಿರಲು ನಿನ್ನಿಂದಾದಷ್ಟು ಪ್ರಯತ್ನಿಸು.
IRVKN ಪಾಪಿಗಳನ್ನು ನೋಡಿ ಹೊಟ್ಟೆಕಿಚ್ಚುಪಡಬೇಡ,
ಯೆಹೋವನಲ್ಲಿ ನಿರಂತರವಾಗಿ ಭಯಭಕ್ತಿಯುಳ್ಳವನಾಗಿರು.