Versions
KNV ಯಾರಿಗೆ ಅಯ್ಯೋ? ಯಾರಿಗೆ ದುಃಖ? ಯಾರಿಗೆ ಕಲಹಗಳು? ಯಾರು ಗೋಳಾಡುತ್ತಾರೆ? ಯಾರು ಸುಮ್ಮಸುಮ್ಮನೆ ಗಾಯ ಪಡುತ್ತಾರೆ? ಯಾರಿಗೆ ಕೆಂಪೇ ರಿದ ಕಣ್ಣುಗಳು?
ERVKN ಯಾರಿಗೆ ಆಪತ್ತಿದೆ? ಯಾರಿಗೆ ಯಾತನೆಯಿದೆ? ಯಾರಿಗೆ ಜಗಳಗಳಿವೆ? ಯಾರಿಗೆ ಉದ್ವೇಗವಿದೆ? ಯಾರಿಗೆ ನಿಷ್ಕಾರಣವಾದ ಬಾಸುಂಡೆಗಳಿವೆ? ಯಾರಿಗೆ ಕೆಂಪೇರಿದ ಕಣ್ಣುಗಳಿವೆ?
IRVKN ಅಯ್ಯಯ್ಯೋ ಅನ್ನುವವರು ಯಾರು?
ಅಕಟಾ ಎಂದು ಕೂಗಿಕೊಳ್ಳುವವರು ಯಾರು?
ಯಾರು ಜಗಳವಾಡುತ್ತಾರೆ? ಯಾರು ಗೋಳಾಡುತ್ತಾರೆ?
ಯಾರು ಸುಮ್ಮಸುಮ್ಮನೆ ಗಾಯಪಡುತ್ತಾರೆ?
ಕೆಂಪೇರಿದ ಕಣ್ಣುಳ್ಳವರು ಯಾರು?