Versions
KNV ದ್ರಾಕ್ಷಾರಸವು ಕೆಂಪಾಗಿದ್ದು ಪಾತ್ರೆಯಲ್ಲಿ ಥಳಥಳಿಸುತ್ತಾ ಚಲಿಸಿದರೆ ಅದನ್ನು ನೋಡಬೇಡ.
ERVKN ಆದ್ದರಿಂದ ಮದ್ಯದ ಬಗ್ಗೆ ಎಚ್ಚರಿಕೆಯಾಗಿರು. ಅದು ಅಂದವಾಗಿದ್ದು ಕೆಂಪಗೆ ಥಳಥಳಿಸುತ್ತದೆ. ನೀನು ಅದನ್ನು ಕುಡಿದಾಗ, ನಯವಾಗಿ ಇಳಿದುಹೋಗುತ್ತದೆ.
IRVKN ಪಾತ್ರೆಯಲ್ಲಿ ಕೆಂಪಗೆ ಥಳಥಳಿಸುವ
ದ್ರಾಕ್ಷಾರಸದ ಮೇಲೆ ಕಣ್ಣಿಡಬೇಡ.
ಅದು ಗಂಟಲಿನೊಳಗೆ ಮೆಲ್ಲಗೆ ಇಳಿದುಹೋಗಿ