Versions
KNV ಅವನು ತನ್ನ ಹೃದಯದಲ್ಲಿ ಯೋಚಿಸುವಂತೆಯೇ ಇದ್ದಾನೆ; ಅವನು --ತಿನ್ನು, ಕುಡಿ ಎಂದು ಹೇಳುತ್ತಾನೆ; ಅವನ ಹೃದಯವು ನಿನ್ನೊಂದಿಗಿಲ್ಲ.
ERVKN ಅವನು ವೆಚ್ಚದ ಬಗ್ಗೆ ಯೋಚಿಸುವಂಥವನು. ಅವನು ನಿನಗೆ, “ತಿನ್ನು, ಕುಡಿ” ಎಂದು ಹೇಳಿದರೂ ಅವನ ಉದ್ದೇಶವೇ ಬೇರೆ.
IRVKN ಅವನು ತನ್ನ ಒಳಗಿನ ಯೋಚನೆಯಂತೆಯೇ ಇದ್ದಾನೆ,
ಉಣ್ಣು, ಕುಡಿ ಎಂದು ಹೇಳಿದರೂ ನಿನ್ನಲ್ಲಿ ಅವನಿಗೆ ಪ್ರೀತಿಯಿಲ್ಲ.