Versions
KNV ದುಷ್ಟನಿಗೆ--ನೀನು ನೀತಿವಂತನು ಎಂದು ಹೇಳುವವನನ್ನು ಜನರು ಶಪಿಸು ವರು, ಜನಾಂಗಗಳು ಅವನನ್ನು ಹೇಸಿಕೊಳ್ಳುವರು.
ERVKN ನ್ಯಾಯಧೀಶನು ಅಪರಾಧಿಗೆ, “ನೀನು ನಿರಪರಾಧಿ” ಎಂದು ಹೇಳಿದರೆ, ಜನರು ನ್ಯಾಯಾಧೀಶನನ್ನು ಶಪಿಸುವರು; ಜನಾಂಗಗಳು ಅವನನ್ನು ಖಂಡಿಸುವವು.
IRVKN ಯಾವನು ಅಧರ್ಮಿಗೆ, “ನೀನು ಧರ್ಮಾತ್ಮನು” ಎಂದು ಹೇಳುತ್ತಾನೋ,
ಅವನನ್ನು ಜನರು ಶಪಿಸುವರು, ಪ್ರಜೆಗಳು ದೂಷಿಸುವರು.