Bible Versions
Bible Books

Proverbs 24:27 (WEB) World English Bible

Versions

KNV   ಹೊರಗೆ ನಿನ್ನ ಕೆಲಸ ವನ್ನು ಸಿದ್ಧಪಡಿಸಿಕೊ; ಅದು ಹೊಲದಲ್ಲಿ ನಿನಗೋಸ್ಕರ ಸರಿಯಾಗುವಂತೆ ಮಾಡಿಕೊ; ತರುವಾಯ ನಿನ್ನ ಮನೆಯನ್ನು ಕಟ್ಟಿಕೋ.
ERVKN   ಹೊಲಗಳಲ್ಲಿ ಬಿತ್ತುವ ಮೊದಲು ಮನೆಯನ್ನು ಕಟ್ಟಬೇಡ. ವಾಸಕ್ಕಾಗಿ ಮನೆಯನ್ನು ಕಟ್ಟುವ ಮೊದಲೇ ನೀನು ಬೇಸಾಯ ಮಾಡಲು ಸಿದ್ಧನಾಗಿರುವಿಯೊ ಎಂಬುದನ್ನು ಖಾತರಿಪಡಿಸಿಕೊ.
IRVKN   ನಿನ್ನ ಕೆಲಸದ ಸಾಮಾನುಗಳನ್ನು ಸಿದ್ಧಮಾಡು,
ನಂತರ ಹೊಲಗದ್ದೆಗಳ ಕೆಲಸವನ್ನು ಮುಗಿಸು,
ಆಮೇಲೆ ನಿನ್ನ ಮನೆಯನ್ನು ಕಟ್ಟು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us