Versions
KNV ಪಾತಾಳಕ್ಕೂ ನಾಶನಕ್ಕೂ ತೃಪ್ತಿ ಇಲ್ಲವೇ ಇಲ್ಲ; ಹಾಗೆಯೇ ಮನುಷ್ಯ ಕಣ್ಣುಗಳು ಎಂದಿಗೂ ತೃಪ್ತಿಹೊಂದುವದಿಲ್ಲ.
ERVKN ಮರಣಕ್ಕಾಗಲಿ ಸಮಾಧಿಗಾಗಲಿ ತೃಪ್ತಿಯೇ ಇಲ್ಲ. ಅಂತೆಯೇ ಮನುಷ್ಯನ ಬಯಕೆಗಳಿಗೂ ಕೊನೆಯಿಲ್ಲ.
IRVKN ಪಾತಾಳಕ್ಕೂ, ನಾಶಲೋಕಕ್ಕೂ ಹೇಗೆ ತೃಪ್ತಿಯಿಲ್ಲವೋ,
ಹಾಗೆಯೇ ಮನುಷ್ಯನ ಕಣ್ಣುಗಳಿಗೆ * ಕಣ್ಣುಗಳಿಗೆ ಅಥವಾ ಆಸೆಗೆ. ತೃಪ್ತಿಯಿಲ್ಲ.