Versions
KNV ನಿನ್ನ ಮಗನನ್ನು ಶಿಕ್ಷಿಸಿದರೆ ಅವ ನಿಂದ ನಿನಗೆ ನೆಮ್ಮದಿಯಾಗುವದು; ಹೌದು, ಅವನು ನಿನ್ನ ಪ್ರಾಣಕ್ಕೆ ಆನಂದವನ್ನುಂಟು ಮಾಡುವನು.
ERVKN ನಿನ್ನ ಮಗನನ್ನು ತಿದ್ದಿ ಸರಿಪಡಿಸು; ಆಗ ನೀನು ಅವನ ಬಗ್ಗೆ ಹೆಮ್ಮೆಯಿಂದಿರುವೆ. ಅವನು ನಿನ್ನನ್ನು ತೃಪ್ತಿಪಡಿಸುವನು.
IRVKN ಮಗನನ್ನು ಶಿಕ್ಷಿಸು, ಅವನು ನಿನ್ನನ್ನು ಸಂತೋಷಪಡಿಸುವನು,
ಅವನೇ ನಿನ್ನ ಆತ್ಮಕ್ಕೆ ಮೃಷ್ಟಾನ್ನವಾಗುವನು.