Versions
KNV ನನ್ನ ಮಗನೇ, ನನ್ನ ಕಟ್ಟಳೆಯನ್ನು ಮರೆಯಬೇಡ. ನಿನ್ನ ಹೃದಯವು ನನ್ನ ಆಜ್ಞೆ ಗಳನ್ನು ಕಾಪಾಡಲಿ:
ERVKN ನನ್ನ ಮಗನೇ, ನನ್ನ ಉಪದೇಶವನ್ನು ಮರೆಯಬೇಡ. ನನ್ನ ಆಜ್ಞೆಗಳನ್ನು ಜ್ಞಾಪಕದಲ್ಲಿಟ್ಟುಕೋ.
IRVKN {ಯೆಹೋವನಲ್ಲಿ ಭರವಸವಿಡು} PS ಕಂದಾ, ನನ್ನ ಉಪದೇಶವನ್ನು ಮರೆಯಬೇಡ,
ನನ್ನ ಆಜ್ಞೆಗಳನ್ನು ಮನಃಪೂರ್ವಕವಾಗಿ ಕೈಗೊಳ್ಳು.