Versions
KNV ನಿನ್ನಿಂದ ಎರಡನ್ನು ಕೇಳಿಕೊಂಡಿದ್ದೇನೆ; ನಾನು ಸಾಯುವದಕ್ಕಿಂತ ಮುಂಚೆ ಅವುಗಳನ್ನು ಕೊಡುವದಕ್ಕೆ ಹಿಂತೆಗೆಯಬೇಡ;
ERVKN ಯೆಹೋವನೇ, ನಾನು ಸಾಯುವ ಮೊದಲು ನೀನು ನನಗೋಸ್ಕರ ಎರಡು ಕಾರ್ಯಗಳನ್ನು ಮಾಡಬೇಕೆಂದು ನಿನ್ನನ್ನು ಕೇಳಿಕೊಳ್ಳುವೆ.
IRVKN ನಿನ್ನಿಂದ ಎರಡು ವರಗಳನ್ನು ಬೇಡಿಕೊಂಡಿದ್ದೇನೆ,
ಅನುಗ್ರಹಿಸದಿರಬೇಡ, ನಾನು ಸಾಯುವುದರೊಳಗಾಗಿ ಅವುಗಳನ್ನು ಕೈಗೂಡಿಸು.