Versions
KNV ನಾನು ಅರಣ್ಯದ ಬಕಕ್ಕೆ ಸಮಾನನಾಗಿದ್ದೇನೆ; ನಾನು ಅರಣ್ಯದ ಗೂಬೆಯ ಹಾಗಿದ್ದೇನೆ.
ERVKN ಅರಣ್ಯದಲ್ಲಿರುವ ಗೂಬೆಯಂತೆ ಒಬ್ಬಂಟಿಗನಾಗಿದ್ದೇನೆ. ಪಾಳುಬಿದ್ದ ಕಟ್ಟಡಗಳಲ್ಲಿರುವ ಗೂಬೆಯಂತೆ ನಾನು ಒಬ್ಬಂಟಿಗನಾಗಿದ್ದೇನೆ.
IRVKN ಅಡವಿಯ ಬಕಪಕ್ಷಿಯಂತಿದ್ದೇನೆ; * ಬಕಪಕ್ಷಿ; ಅಥವಾ ರಣಹದ್ದು.
ಹಾಳೂರಿನ ಗೂಬೆಯಂತಿದ್ದೇನೆ.