Versions
KNV ನಾನು ಜೀವಿತಕಾಲವೆಲ್ಲಾ ಕರ್ತನಿಗೆ ಹಾಡು ವೆನು ನಾನು ಇರುವ ವರೆಗೆ ದೇವರನ್ನು ಕೀರ್ತಿಸುವೆನು.
ERVKN ನನ್ನ ಜೀವಮಾನವೆಲ್ಲಾ ನಾನು ಯೆಹೋವನಿಗೆ ಗಾನ ಮಾಡುವೆನು. ನಾನು ಬದುಕಿರುವವರೆಗೂ ಆತನನ್ನು ಸಂಕೀರ್ತಿಸುವೆನು.
IRVKN ನಾನು ಬದುಕಿರುವವರೆಗೂ ಯೆಹೋವನನ್ನು ಕೀರ್ತಿಸುತ್ತಿರುವೆನು;
ಜೀವಮಾನವೆಲ್ಲಾ ನನ್ನ ದೇವರನ್ನು ಭಜಿಸುತ್ತಿರುವೆನು.