Versions
KNV ಆತನು ಕತ್ತಲನ್ನು ಕಳುಹಿಸಿ ಅದನ್ನು ಕತ್ತಲಾಗ ಮಾಡಿದನು; ಆಗ ಆತನ ಮಾತಿಗೆ ಅವರು ಎದು ರಾಡಲಿಲ್ಲ.
ERVKN ದೇವರು ಕಾರ್ಗತ್ತಲೆಯನ್ನು ಕಳುಹಿಸಿದನು; ಆದರೂ ಈಜಿಪ್ಟಿನವರು ಆತನಿಗೆ ಕಿವಿಗೊಡಲಿಲ್ಲ.
IRVKN ಆತನು ಕತ್ತಲೆಯನ್ನು ಕಳುಹಿಸಲು ಕತ್ತಲೆಯಾಯಿತು.
ಐಗುಪ್ತ್ಯರು ಆತನ ಆಜ್ಞೆಗಳನ್ನು ಅನುಸರಿಸಲಿಲ್ಲ.