Versions
KNV ಆತನು ನೆರಳಿಗಾಗಿ ಮೇಘ ವನ್ನೂ ರಾತ್ರಿಯಲ್ಲಿ ಬೆಳಕಿಗೋಸ್ಕರ ಬೆಂಕಿಯನ್ನೂ ವಿಸ್ತರಿಸಿದನು.
ERVKN ಆತನು ಹಗಲಿನಲ್ಲಿ ನೆರಳಿಗೋಸ್ಕರ ಮೋಡವನ್ನು ಕಂಬಳಿಯಂತೆ ಹರಡಿದನು; ರಾತ್ರಿಯಲ್ಲಿ ಬೆಳಕಿಗಾಗಿ ಆಗ್ನಿಸ್ತಂಭವನ್ನು ದಯಪಾಲಿಸಿದನು.
IRVKN ಅವರಿಗೆ ಹಗಲಲ್ಲಿ ನೆರಳಿಗೋಸ್ಕರ ಮೋಡವನ್ನು,
ಇರುಳಲ್ಲಿ ಬೆಳಕಿಗೋಸ್ಕರ ಬೆಂಕಿಯನ್ನು ಮೇಲೆ ಹರಡಿದನು.