Versions
KNV ಆದಾಗ್ಯೂ ಅವರ ಕೂಗನ್ನು ಆತನು ಕೇಳಿದಾಗ ಅವರ ಇಕ್ಕಟ್ಟಿನ ಮೇಲೆ ಲಕ್ಷ್ಯವಿಟ್ಟು
ERVKN ಆದರೆ ಅವರು ಆಪತ್ತಿನಲ್ಲಿದ್ದಾಗಲೆಲ್ಲಾ ದೇವರಿಗೆ ಮೊರೆಯಿಟ್ಟರು; ಆತನು ಅವರ ಪ್ರಾರ್ಥನೆಗಳಿಗೆ ಸದುತ್ತರವನ್ನು ದಯಪಾಲಿಸಿದನು.
IRVKN ಆದರೆ ಆತನು ಕಷ್ಟದಲ್ಲಿದ್ದ,
ಅವರ ಮೊರೆಯನ್ನು ಕೇಳಿ ಪರಾಂಬರಿಸಿದನು.