Bible Versions
Bible Books

Psalms 106:5 (WEB) World English Bible

Versions

KNV   ಕರ್ತನೇ, ನೀನು ಆದುಕೊಂಡವರ ಸುಖವನ್ನು ನಾನು ನೋಡಿ ನಿನ್ನ ಜನಾಂಗದ ಸಂತೋಷ ದೊಂದಿಗೆ ಸಂತೋಷಿಸಿ ನಿನ್ನ ಬಾಧ್ಯತೆಯ ಸಂಗಡ ಹೊಗಳಿಕೊಳ್ಳುವೆನು.
ERVKN   ಯೆಹೋವನೇ, ನಿನ್ನ ಜನರಿಗೋಸ್ಕರ ನೀನು ಮಾಡುವ ಒಳ್ಳೆಯವುಗಳಲ್ಲಿ ನನಗೂ ಪಾಲು ದೊರೆಯಲಿ. ನಿನ್ನ ಜನರೊಂದಿಗೆ ನಾನೂ ಸಂತೋಷಪಡುವಂತೆ ಮಾಡು. ನಿನ್ನ ಜನರೊಂದಿಗೆ ನಾನೂ ನಿನ್ನ ಬಗ್ಗೆ ಹೆಮ್ಮೆಪಡುವಂತಾಗಲಿ.
IRVKN   ಆಗ ನೀನು ಆರಿಸಿಕೊಂಡ ಪ್ರಜೆಯ ಏಳಿಗೆಯನ್ನು ನೋಡಿ,
ನಾನೂ ಅವರೊಂದಿಗೆ ಸಂತೋಷಿಸುವೆನು;
ನಿನ್ನ ಸ್ವಕೀಯರೊಂದಿಗೆ ನಾನೂ ಹಿಗ್ಗುವೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us