Versions
KNV ಅವರು ಶಪಿಸಲಿ; ಆದರೆ ನೀನು ಆಶೀರ್ವದಿಸು; ಅವರು ಎದ್ದು ನಾಚಿಕೆಪಡಲಿ; ಆದರೆ ನಿನ್ನ ಸೇವಕನು ಸಂತೋ ಷಿಸಲಿ.
ERVKN ಆ ದುಷ್ಟರು ನನ್ನನ್ನು ಶಪಿಸುತ್ತಾರೆ; ಯೆಹೋವನೇ, ನೀನಾದರೊ ನನ್ನನ್ನು ಆಶೀರ್ವದಿಸುವೆ. ನನಗೆ ವಿರೋಧವಾಗಿ ಎದ್ದಿರುವ ಅವರನ್ನು ಸೋಲಿಸು. ಆಗ, ನಿನ್ನ ಸೇವಕನಾದ ನಾನು ಸಂತೋಷವಾಗಿರುವೆನು.
IRVKN ಅವರು ಶಪಿಸಲಿ, ಚಿಂತೆಯಿಲ್ಲ; ನೀನು ಆಶೀರ್ವದಿಸುವಿ.
ಅವರು ಎದ್ದು ಅಪಮಾನ ಹೊಂದುವರು.
ಆದರೆ ನಿನ್ನ ಸೇವಕನಾದ ನಾನು ಉಲ್ಲಾಸಿಸುವೆನು.