Versions
KNV ಅನ್ಯ ಜನರ ಬಾಧ್ಯತೆಯನ್ನು ಅವರಿಗೆ ಕೊಡುವ ಹಾಗೆ ತನ್ನ ಕೆಲಸಗಳ ಬಲವನ್ನು ಜನರಿಗೆ ತೋರಿಸಿದ್ದಾನೆ.
ERVKN ಆತನು ಅನ್ಯಜನಾಂಗಗಳ ದೇಶವನ್ನು ತನ್ನ ಜನರಿಗೆ ಕೊಡುವುದರ ಮೂಲಕ ಪ್ರಬಲವಾದ ಕಾರ್ಯಗಳನ್ನು ಮಾಡಿದ್ದಾನೆ.
IRVKN ಆತನು ಅನ್ಯಜನಗಳ ಸ್ವತ್ತನ್ನು ತನ್ನ ಪ್ರಜೆಗೆ ಕೊಡುವುದರ ಮೂಲಕ
ಸ್ವಪ್ರತಾಪವನ್ನು ತೋರ್ಪಡಿಸಿದ್ದಾನೆ.