Versions
KNV ತನ್ನ ಜನರಿಗೆ ವಿಮೋಚನೆಯನ್ನು ಕಳುಹಿ ಸಿದನು; ಯುಗಯುಗಕ್ಕೂ ತನ್ನ ಒಡಂಬಡಿಕೆಯನ್ನು ಆಜ್ಞಾಪಿಸಿದನು; ಆತನ ಹೆಸರು ಪರಿಶುದ್ಧವೂ ಘನವೂ ಆಗಿದೆ.
ERVKN ಆತನು ತನ್ನ ಜನರನ್ನು ರಕ್ಷಿಸಿ ಅವರೊಂದಿಗೆ ಶಾಶ್ವತವಾದ ಒಡಂಬಡಿಕೆಯನ್ನು ಮಾಡಿಕೊಂಡಿದ್ದಾನೆ. ಆತನ ಹೆಸರು ಅದ್ಭುತವಾಗಿಯೂ ಪರಿಶುದ್ಧವಾಗಿಯೂ ಇದೆ.
IRVKN ಯೆಹೋವನು ತನ್ನ ಜನರಿಗೆ ವಿಮೋಚನೆಯನ್ನು ಉಂಟುಮಾಡಿದ್ದಾನೆ;
ತನ್ನ ಒಡಂಬಡಿಕೆಯನ್ನು ನಿತ್ಯಕ್ಕೂ ಸ್ಥಾಪಿಸಿದ್ದಾನೆ;
ಆತನ ನಾಮವು ಪರಿಶುದ್ಧವೂ, ಮಹೋನ್ನತವೂ ಆಗಿದೆ.