Bible Versions
Bible Books

Psalms 118:15 (WEB) World English Bible

Versions

KNV   ರಕ್ಷಣೆಯ ಉತ್ಸಾಹದ ಧ್ವನಿಯು ನೀತಿವಂತರ ಗುಡಾರಗಳಲ್ಲಿ ಅದೆ; ಕರ್ತನ ಬಲಗೈ ಪರಾಕ್ರಮವನ್ನು ನಡಿಸುತ್ತದೆ.
ERVKN   ಜಯೋತ್ಸವವು ನೀತಿವಂತರ ಮನೆಗಳಲ್ಲಿ ಕೇಳಿಬರುತ್ತಿದೆ. ಯೆಹೋವನು ತನ್ನ ಮಹಾಶಕ್ತಿಯನ್ನು ಮತ್ತೆ ತೋರಿಸಿದ್ದಾನೆ.
IRVKN   ಉತ್ಸಾಹಧ್ವನಿಯು, ಜಯಘೋಷವು ನೀತಿವಂತರ ಗುಡಾರಗಳಲ್ಲಿವೆ;
ಯೆಹೋವನ ಬಲಗೈ ಪರಾಕ್ರಮವನ್ನು ನಡೆಸುತ್ತದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us