Versions
KNV ನಿನ್ನ ವಾಕ್ಯವನ್ನು ಕೈಕೊಳ್ಳುವ ಹಾಗೆ ಎಲ್ಲಾ ಕೆಟ್ಟದಾರಿಗಳಿಂದ ನನ್ನ ಪಾದ ಗಳನ್ನು ಹಿಂದೆಗೆದ್ದಿದ್ದೇನೆ.
ERVKN ನನ್ನ ಪಾದಗಳು ಕೆಟ್ಟದಾರಿಗೆ ಹೋಗದಂತೆ ನನ್ನನ್ನು ಕಾಪಾಡು, ಆಗ, ನಾನು ನಿನ್ನ ವಾಕ್ಯವನ್ನೇ ಅನುಸರಿಸುವೆನು.
IRVKN ನಿನ್ನ ವಾಕ್ಯವನ್ನೇ ಅನುಸರಿಸಬೇಕೆಂದು,
ನನ್ನ ಕಾಲುಗಳನ್ನು ಯಾವ ಕೆಟ್ಟ ದಾರಿಗೂ ಹೋಗದಂತೆ ಕಾದಿದ್ದೇನೆ.