Bible Versions
Bible Books

Psalms 119:107 (WEB) World English Bible

Versions

KNV   ಬಹಳವಾಗಿ ಶ್ರಮೆಪಟ್ಟಿದ್ದೇನೆ; ಕರ್ತನೇ, ನಿನ್ನ ವಾಕ್ಯಾನುಸಾರ ನನ್ನನ್ನು ಉಜ್ಜೀವಿಸು.
ERVKN   ಯೆಹೋವನೇ, ನಾನು ಬಹುಕಾಲ ಸಂಕಟಪಟ್ಟಿದ್ದೇನೆ; ನಿನ್ನ ವಾಗ್ದಾನಕ್ಕನುಸಾರವಾಗಿ ನನ್ನನ್ನು ಉಜ್ಜೀವಿಸಮಾಡು.
IRVKN   ನಾನು ಬಹಳವಾಗಿ ಕುಗ್ಗಿಹೋಗಿದ್ದೇನೆ,
ಯೆಹೋವನೇ, ನಿನ್ನ ವಾಕ್ಯಾನುಸಾರವಾಗಿ ನನ್ನನ್ನು ಚೈತನ್ಯಗೊಳಿಸು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us