Bible Versions
Bible Books

Psalms 119:116 (WEB) World English Bible

Versions

KNV   ನಿನ್ನ ವಾಕ್ಯಾನುಸಾರವಾಗಿ ನನ್ನನ್ನು ಎತ್ತಿಹಿಡಿ; ಆಗ ಬದುಕುವೆನು; ನನ್ನ ನಿರೀಕ್ಷೆಯ ನಿಮಿತ್ತ ನನ್ನನ್ನು ನಾಚಿಕೆಪಡಿಸಬೇಡ.
ERVKN   ನಿನ್ನ ವಾಗ್ದಾನಕ್ಕನುಸಾರವಾಗಿ ನನಗೆ ಸಹಾಯಮಾಡು, ಆಗ ನಾನು ಬದುಕಿಕೊಳ್ಳುವೆ. ನಾನು ನಿನ್ನಲ್ಲಿ ಭರವಸವಿಟ್ಟಿರುವೆ, ನನ್ನನ್ನು ನಿರಾಶೆಗೊಳಿಸಬೇಡ.
IRVKN   ನಿನ್ನ ನುಡಿಯ ಪ್ರಕಾರ ನನ್ನನ್ನು ಉದ್ಧಾರಮಾಡು,
ಆಗ ಬದುಕುವೆನು. ನಾನು ನಿರೀಕ್ಷೆಯುಳ್ಳವನಾಗಿದ್ದೇನೆ,
ನನ್ನನ್ನು ನಿರಾಶೆಪಡಿಸಬೇಡ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us