Versions
KNV ಕರ್ತನೆ, ಕೆಲಸಮಾಡುವದಕ್ಕೆ ಇದು ನಿನಗೆ ಸಮಯವಾಗಿದೆ; ಅವರು ನಿನ್ನ ನ್ಯಾಯಪ್ರಮಾಣವನ್ನು ನಿರರ್ಥಕ ಮಾಡಿ ದ್ದಾರೆ.
ERVKN ಯೆಹೋವನೇ, ನಿನ್ನ ಕಾರ್ಯಾಚರಣೆಗೆ ಇದು ತಕ್ಕ ಸಮಯವಾಗಿದೆ. ಜನರು ನಿನ್ನ ಧರ್ಮಶಾಸ್ತ್ರವನ್ನು ಮೀರಿದ್ದಾರೆ.
IRVKN ಯೆಹೋವನೇ, ನೀನು ಕಾರ್ಯ ನಡೆಸುವುದಕ್ಕೆ ಸಮಯ ಬಂದಿದೆ,
ನಿನ್ನ ಧರ್ಮಶಾಸ್ತ್ರವನ್ನು ಉಲ್ಲಂಘಿಸಿದ್ದಾರೆ.