Bible Versions
Bible Books

Psalms 119:132 (WEB) World English Bible

Versions

KNV   ನೀನು ನನ್ನ ಕಡೆಗೆ ದೃಷ್ಟಿಸಿ ನಿನ್ನ ಹೆಸರನ್ನು ಪ್ರೀತಿಸುವವರಿಗೆ ಮಾಡುವ ಪ್ರಕಾರ ನನ್ನನ್ನು ಕರುಣಿಸು.
ERVKN   ನನ್ನನ್ನು ನೋಡಿ ಕರುಣಿಸು. ನಿನ್ನ ಹೆಸರನ್ನು ಪ್ರೀತಿಸುವವರಿಗೆ ಯೋಗ್ಯವಾದುವುಗಳನ್ನು ಮಾಡು.
IRVKN   ನನಗೆ ಅಭಿಮುಖನಾಗಿ ಕರುಣಿಸು,
ನಿನ್ನ ಹೆಸರನ್ನು ಪ್ರೀತಿಸುವವರಿಗೆ ಹೀಗೆ ಮಾಡುವುದು ನಿನ್ನ ನಿಯಮವಲ್ಲವೇ?
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us