Versions
KNV ನಿನ್ನ ನ್ಯಾಯಪ್ರಮಾಣ ವನ್ನು ಪ್ರೀತಿಮಾಡುವವರಿಗೆ ಸಂಪೂರ್ಣ ಸಮಾ ಧಾನ ಉಂಟು; ಅವರಿಗೆ ಆತಂಕವೇನೂ ಇರುವದಿಲ್ಲ.
ERVKN ನಿನ್ನ ಧರ್ಮಶಾಸ್ತ್ರವನ್ನು ಪ್ರೀತಿಸುವವರಿಗೆ ಸಂಪೂರ್ಣ ಸಮಾಧಾನವಿರುವುದು. ಅವರನ್ನು ಯಾವುದೂ ಬೀಳಿಸಲಾರದು.
IRVKN ನಿನ್ನ ಧರ್ಮಶಾಸ್ತ್ರವನ್ನು ಪ್ರೀತಿಸುವವರಿಗೆ,
ಸಂಪೂರ್ಣ ಸಮಾಧಾನವಿರುತ್ತದೆ,
ಅಂಥವರಿಗೆ ವಿಘ್ನಕರವಾದದ್ದೇನೂ ಇರುವುದಿಲ್ಲ.