Versions
KNV ನಿನ್ನ ಕಟ್ಟಳೆಗಳನ್ನು ಜಾಗ್ರತೆಯಾಗಿ ಕೈಕೊಳ್ಳ ಬೇಕೆಂದು ನೀನು ಆಜ್ಞಾಪಿಸಿದ್ದೀ.
ERVKN ಯೆಹೋವನೇ, ನಮಗೆ ಆಜ್ಞೆಗಳನ್ನು ಕೊಟ್ಟವನೂ ನೀನೇ. ಅವುಗಳಿಗೆ ಸಂಪೂರ್ಣವಾಗಿ ವಿಧೇಯರಾಗಬೇಕೆಂದು ನಮಗೆ ಹೇಳಿದವನೂ ನೀನೇ.
IRVKN ನಿನ್ನ ನಿಯಮಗಳನ್ನು ಜಾಗರೂಕತೆಯಿಂದ ಕೈಕೊಂಡು ನಡೆಸಬೇಕೆಂದು,
ನೀನೇ ಆಜ್ಞಾಪಿಸಿರುತ್ತಿ.