Versions
KNV ನಿನ್ನ ಕಟ್ಟಳೆ ಗಳನ್ನು ಬಯಸುವ ನನ್ನನ್ನು ನಿನ್ನ ನೀತಿಯಿಂದ ಚೈತನ್ಯಪಡಿಸು.
ERVKN ಇಗೋ, ನಿನ್ನ ಆಜ್ಞೆಗಳನ್ನು ಪ್ರೀತಿಸುವೆನು. ನನಗೆ ಒಳ್ಳೆಯವನಾಗಿದ್ದು ನನ್ನನ್ನು ಉಜ್ಜೀವನಗೊಳಿಸು.
IRVKN ಇಗೋ, ನಿನ್ನ ನಿಯಮಗಳನ್ನು ಪ್ರೀತಿಸುತ್ತೇನೆ,
ನಿನ್ನ ನೀತಿಗನುಸಾರವಾಗಿ ನನ್ನನ್ನು ಉಜ್ಜೀವಿಸಮಾಡು. ವಾವ್.