Versions
KNV ನಿನ್ನ ಕೈಗಳು ನನ್ನನ್ನು ರೂಪಿಸಿ ನಿರ್ಮಿಸಿದವು; ನಿನ್ನ ಆಜ್ಞೆಗಳನ್ನು ಕಲಿತುಕೊಳ್ಳುವ ಹಾಗೆ ಗ್ರಹಿಕೆಯನ್ನು ನನಗೆ ಕೊಡು.
ERVKN ನಿನ್ನ ಕೈಗಳು ನನ್ನನ್ನು ರೂಪಿಸಿದವು. ನಿನ್ನ ಆಜ್ಞೆಗಳನ್ನು ಕಲಿತುಕೊಳ್ಳಲು ನನಗೆ ಸಹಾಯಿಸು.
IRVKN {ನ್ಯಾಯಬದ್ಧವಾದ ಕಟ್ಟಳೆಗಳು} PS ನಿನ್ನ ಕೈಗಳು ನನ್ನನ್ನು ರೂಪಿಸಿ ನಿಲ್ಲಿಸಿದವು,
ನಿನ್ನ ಆಜ್ಞೆಗಳನ್ನು ಕಲಿಯುವುದಕ್ಕೆ ನನಗೆ ಬುದ್ಧಿಯನ್ನು ಕೊಡು.