Versions
KNV ನಿನ್ನ ಸೇವಕನಿಗೆ ನೀನು ಹೇಳಿದ ಮಾತಿನ ಪ್ರಕಾರ ನನ್ನನ್ನು ಆದರಿಸುವದಕ್ಕೆ ನಿನ್ನ ದಯಾಪೂರ್ಣ ಕರುಣೆ ಇರಲಿ.
ERVKN ಈಗ, ನಿನ್ನ ಶಾಶ್ವತ ಪ್ರೀತಿಯಿಂದ ನನ್ನನ್ನು ಸಂತೈಸು. ನಿನ್ನ ವಾಗ್ದಾನದಂತೆ ನನ್ನನ್ನು ಸಂತೈಸು.
IRVKN ನಿನ್ನ ಸೇವಕನಿಗೆ ನುಡಿದ ಪ್ರಕಾರ,
ನನ್ನ ಸಮಾಧಾನಕ್ಕೋಸ್ಕರ ಕೃಪೆಯನ್ನು ದಯಪಾಲಿಸು.