Versions
KNV ಯಾವಾಗ ನನ್ನನ್ನು ಆದರಿಸುವಿ ಎಂದು ನನ್ನ ಕಣ್ಣು ಗಳು ನಿನ್ನ ಮಾತಿಗೆ ಮಂದವಾಗುತ್ತವೆ.
ERVKN ನಿನ್ನ ವಾಗ್ದಾನಗಳಿಗಾಗಿ ಎದುರು ನೋಡುತ್ತಾ ನನ್ನ ಕಣ್ಣುಗಳು ಆಯಾಸಗೊಳ್ಳುತ್ತಿವೆ. ನೀನು ಯಾವಾಗ ನನ್ನನ್ನು ಸಂತೈಸುವೆ?
IRVKN ನಿನ್ನ ನುಡಿಯನ್ನು ನೆರವೇರಿಸಿ ಯಾವಾಗ ನನ್ನನ್ನು ಸಂತೈಸುವಿ?
ಎಂಬುವುದಕ್ಕೋಸ್ಕರವೇ ನನ್ನ ದೃಷ್ಟಿಯು ಮಂದವಾಯಿತು.