Bible Versions
Bible Books

Psalms 119:93 (WEB) World English Bible

Versions

KNV   ಎಂದೆಂದಿಗೂ ನಿನ್ನ ಕಟ್ಟಳೆಗಳನ್ನು ಮರೆತುಬಿಡೆನು; ಯಾಕಂದರೆ ಅವುಗಳಿಂದ ನನ್ನನ್ನು ಬದುಕಿಸಿದ್ದೀ.
ERVKN   ನಾನು ನಿನ್ನ ಆಜ್ಞೆಗಳನ್ನು ಮರೆಯುವುದೇ ಇಲ್ಲ. ಯಾಕಂದರೆ ನಾನು ಬದುಕಿರುವುದು ಅವುಗಳಿಂದಲೇ.
IRVKN   ನಾನು ನಿನ್ನ ನಿಯಮಗಳನ್ನು ಎಂದಿಗೂ ಮರೆಯುವುದಿಲ್ಲ,
ಅವುಗಳಿಂದಲೇ ನನ್ನನ್ನು ಬದುಕಿಸಿದ್ದಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us