Bible Versions
Bible Books

Psalms 140:7 (WEB) World English Bible

Versions

KNV   ನನ್ನ ರಕ್ಷಣೆಯ ಬಲವಾಗಿರುವ ಕರ್ತನಾದ ದೇವರೇ, ನನ್ನ ತಲೆಯನ್ನು ಯುದ್ಧದ ದಿವಸದಲ್ಲಿ ಮುಚ್ಚಿದ್ದೀ.
ERVKN   ಯೆಹೋವನೇ, ನನ್ನ ಬಲಿಷ್ಠನಾದ ಒಡೆಯನು ನೀನೇ. ನನ್ನ ರಕ್ಷಕನೂ ನೀನೇ, ನನ್ನ ಶಿರಸ್ತ್ರಾಣವೂ ನೀನೇ.
IRVKN   ಕರ್ತನೇ, ಯೆಹೋವನೇ, ನನ್ನ ಆಶ್ರಯದುರ್ಗವೇ,
* ಅಥವಾ ಯುದ್ಧಸಮಯದಲ್ಲಿ ನೀನು ನನ್ನನ್ನು ಕಾಪಾಡಿದ್ದೀ. ಯುದ್ಧ ಸಮಯದಲ್ಲಿ ನೀನೇ ನನ್ನ ಶಿರಸ್ತ್ರಾಣ,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us