Bible Versions
Bible Books

Psalms 141:6 (WEB) World English Bible

Versions

KNV   ಅವರ ನ್ಯಾಯಾ ಧಿಪತಿಗಳು ಬಂಡೆಯ ಸ್ಥಳಗಳಲ್ಲಿ ಕೆಡವಲ್ಪಡುವಾಗ ಅವರು ನನ್ನ ಮಾತುಗಳನ್ನು ಕೇಳುವರು; ಅವು ಸಿಹಿಯಾಗಿವೆ.
ERVKN   ಅವರ ಅಧಿಪತಿಗಳು ದಬ್ಬಲ್ಪಡಲಿ. ನಾನು ಹೇಳಿದ್ದು ಸತ್ಯವೆಂದು ಆಗ ಜನರು ತಿಳಿದುಕೊಳ್ಳುವರು.
IRVKN   ಅವರ ಪ್ರಮುಖರು ಕಡುಬಂಡೆಯಿಂದ ಕೆಳಕ್ಕೆ ದೊಬ್ಬಲ್ಪಟ್ಟ ಮೇಲೆ,
ಜನರು ನನ್ನ ಮಾತುಗಳಿಗೆ ಕಿವಿಗೊಡುವರು,
ಅವು ಅವರಿಗೆ ಹಿತವಾಗಿರುವವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us