Bible Versions
Bible Books

Psalms 143:8 (WEB) World English Bible

Versions

KNV   ಹೊತ್ತಾರೆಯಲ್ಲಿ ನಿನ್ನ ಪ್ರೀತಿಕರುಣೆಯನ್ನು ನಾನು ಕೇಳುವಂತೆ ಮಾಡು; ನಿನ್ನಲ್ಲಿ ಭರವಸವಿಟ್ಟಿದ್ದೇನೆ; ನಾನು ಹೋಗಬೇಕಾದ ಮಾರ್ಗವನ್ನು ನನಗೆ ತಿಳಿಯಪಡಿಸು; ನಿನ್ನ ಕಡೆಗೆ ನನ್ನ ಪ್ರಾಣವನ್ನು ಎತ್ತುತ್ತೇನೆ.
ERVKN   ಮುಂಜಾನೆಯಲ್ಲಿ ನಿನ್ನ ಶಾಶ್ವತ ಪ್ರೀತಿಯನ್ನು ನನಗೆ ತೋರಿಸು. ನಾನು ನಿನ್ನಲ್ಲಿ ಭರವಸವಿಟ್ಟಿದ್ದೇನೆ. ನಾನು ಮಾಡಬೇಕಾದವುಗಳನ್ನು ನನಗೆ ತೋರಿಸು. ನಾನು ನನ್ನ ಜೀವವನ್ನು ನಿನ್ನ ಕೈಗಳಲ್ಲಿ ಇಟ್ಟಿದ್ದೇನೆ!
IRVKN   ಹೊತ್ತಾರೆ ನಿನ್ನ ಕೃಪೆಯು ನನಗೆ ಪ್ರಕಟವಾಗಲಿ;
ನಿನ್ನಲ್ಲಿ ಭರವಸವಿಟ್ಟಿದ್ದೇನಲ್ಲಾ.
ನಾನು ನಡೆಯತಕ್ಕ ಮಾರ್ಗವನ್ನು ತಿಳಿಸು;
ನನ್ನ ಮನಸ್ಸನ್ನು ನಿನ್ನಲ್ಲಿಯೇ ಇಟ್ಟಿದ್ದೇನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us