Versions
KNV ಮನುಷ್ಯನ ಮಕ್ಕಳಿಗೆ ಆತನ ಪರಾಕ್ರಮ ಕ್ರಿಯೆಗಳನ್ನೂ ಆತನ ರಾಜ್ಯದ ಪ್ರಭೆಯ ಘನವನ್ನೂ ತಿಳಿಯಪಡಿಸುವರು.
ERVKN ಹೀಗೆ ನಿನ್ನ ಮಹತ್ಕಾರ್ಯಗಳನ್ನು ಇತರ ಜನರು ತಿಳಿದು ಕೊಳ್ಳುವರು. ನಿನ್ನ ರಾಜ್ಯದ ಮಹತ್ವವನ್ನೂ ವೈಭವವನ್ನೂ ಅವರು ತಿಳಿದುಕೊಳ್ಳುವರು.
IRVKN ಹೀಗೆ ಮಾನವರು ನಿನ್ನ ಶೂರಕೃತ್ಯಗಳನ್ನೂ,
ನಿನ್ನ ರಾಜ್ಯದ ಮಹಾಪ್ರಭಾವವನ್ನೂ ಗ್ರಹಿಸಿಕೊಳ್ಳುವರು.