Versions
KNV ನಿನ್ನ ಬಹು ಒಳ್ಳೇತನದ ಜ್ಞಾಪಕವನ್ನು ಅವರು ನುಡಿಯುವರು; ನಿನ್ನ ನೀತಿಯ ನಿಮಿತ್ತ ಉತ್ಸಾಹಧ್ವನಿ ಮಾಡುವರು.
ERVKN ನಿನ್ನ ಒಳ್ಳೆಯ ಕಾರ್ಯಗಳ ಕುರಿತಾಗಿ ಜನರು ಹೇಳುವರು. ನಿನ್ನ ನೀತಿಯು ಕುರಿತಾಗಿ ಜನರು ಹಾಡುವರು.
IRVKN ಜನರು ನಿನ್ನ ಮಹೋಪಕಾರವನ್ನು ನೆನಪಿನಲ್ಲಿಟ್ಟುಕೊಂಡು ಪ್ರಕಟಿಸುವರು,
ನಿನ್ನ ನೀತಿಯನ್ನು ಹೊಗಳುವರು.