Versions
KNV ತುತೂರಿಯ ಶಬ್ದ ದಿಂದ ಆತನನ್ನು ಸ್ತುತಿಸಿರಿ. ವೀಣೆಯಿಂದಲೂ ಕಿನ್ನರಿಯಿಂದಲೂ ಆತನನ್ನು ಸ್ತುತಿಸಿರಿ.
ERVKN ತುತ್ತೂರಿಗಳನ್ನೂ ಕೊಂಬುಗಳನ್ನೂ ಊದುತ್ತಾ ಆತನನ್ನು ಸ್ತುತಿಸಿರಿ! ಹಾರ್ಪ್ವಾದ್ಯಗಳನ್ನೂ ಲೈರ್ವಾದ್ಯಗಳನ್ನೂ ನುಡಿಸುತ್ತಾ ಆತನನ್ನು ಸ್ತುತಿಸಿರಿ.
IRVKN ಕೊಂಬೂದುತ್ತಾ ಆತನನ್ನು ಸ್ತುತಿಸಿರಿ;
ಸ್ವರಮಂಡಲ, ಕಿನ್ನರಿಗಳಿಂದ ಆತನನ್ನು ಸ್ತುತಿಸಿರಿ.