Versions
KNV ದಮ್ಮಡಿ ಯಿಂದಲೂ ಕುಣಿಯುತ್ತಾ ಆತನನ್ನು ಸ್ತುತಿಸಿರಿ; ತಂತಿವಾದ್ಯಗಳಿಂದಲೂ ಕೊಳಲುಗಳಿಂದಲೂ ಆತ ನನ್ನು ಸ್ತುತಿಸಿರಿ.
ERVKN ದಮ್ಮಡಿಗಳನ್ನು ಬಡಿಯುತ್ತಾ ಕುಣಿಯುತ್ತಾ ಆತನನ್ನು ಸ್ತುತಿಸಿರಿ. ತಂತಿವಾದ್ಯಗಳಿಂದಲೂ ಕೊಳಲುಗಳಿಂದಲೂ ಆತನನ್ನು ಸ್ತುತಿಸಿರಿ.
IRVKN ದಮ್ಮಡಿಯನ್ನು ಬಡಿಯುತ್ತಾ, ಕುಣಿಯುತ್ತಾ ಆತನನ್ನು ಸ್ತುತಿಸಿರಿ;
ತಂತಿವಾದ್ಯಗಳಿಂದಲೂ, ಕೊಳಲುಗಳಿಂದಲೂ ಆತನನ್ನು ಸ್ತುತಿಸಿರಿ.