Bible Versions
Bible Books

Psalms 18:6 (WEB) World English Bible

Versions

KNV   ನನ್ನ ಇಕ್ಕಟ್ಟಿನಲ್ಲಿ ಕರ್ತನನ್ನು ಬೇಡಿದೆನು; ನನ್ನ ದೇವರಿಗೆ ಮೊರೆಯಿಟ್ಟೆನು; ಆತನು ತನ್ನ ಮಂದಿರದೊಳಗಿಂದ ನನ್ನ ಸ್ವರವನ್ನು ಕೇಳಿದನು; ನನ್ನ ಮೊರೆಯು ಆತನ ಸನ್ನಿಧಿಗೂ ಆತನ ಕಿವಿಗಳಲ್ಲಿಯೂ ಮುಟ್ಟಿತು.
ERVKN   ಆಗ ನಾನು ಸಹಾಯಕ್ಕಾಗಿ ಯೆಹೋವನನ್ನು ಕೂಗಿಕೊಂಡೆನು; ನನ್ನ ದೇವರಿಗೆ ಮೊರೆಯಿಟ್ಟೆನು. ಆತನು ತನ್ನ ಆಲಯದಲ್ಲಿ ನನ್ನ ಸ್ವರವನ್ನು ಕೇಳಿದನು; ನನ್ನ ಮೊರೆಗೆ ಕಿವಿಗೊಟ್ಟನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us